ಬೀದರ್ ಜಿಲ್ಲೆಯು ಸಮಾನತೆ ಸಾರಿದ ಪವಿತ್ರ ನಾಡು: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

ಹೊಸದಿಗಂತ ವರದಿ, ಬೀದರ್: ಬೀದರ್ ಜಿಲ್ಲೆಯ ಶಿವಯೋಗಿ ಶರಣರು, ಸಂತರು, ಬಸವೇಶ್ವರರು ಬಾಳಿ ಸಮಾನತೆ ಸಾರಿದ ಪವಿತ್ರ ನಾಡು ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ಇಂದು ಏರ್ಪಡಿಸಿದ್ದ ಭಾಲ್ಕಿ ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮಿಜಿ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಐತಿಹಾಸಿಕವಾಗಿ, ಸಮಸಮಾನತೆ, ಸಾಮಾಜಕ ಕ್ರಾಂತಿ, ಧಾರ್ಮಿಕ ಕ್ರಾಂತಿ, ಸಮಾಜ ಸುಧಾರಣೆಗೆ ಶ್ರಮಿಸಿದ ವಿಶ್ವಗುರು ಬಸವಣ್ಣ ಅವರ ನಾಡಿನಲ್ಲಿ ಬಸವಾದಿ ಶರಣರ ಆಶಯಗಳಂತೆ ಭಾಲ್ಕಿ ಹಿರೇಮಠ ಸೇವೆ … Continue reading ಬೀದರ್ ಜಿಲ್ಲೆಯು ಸಮಾನತೆ ಸಾರಿದ ಪವಿತ್ರ ನಾಡು: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್