ಸಿಎಂ ಭೇಟಿ ಬೆನ್ನಲ್ಲೇ ಬಿಗ್ ಆ್ಯಕ್ಷನ್: ಯಶವಂತಪುರ ಮಾರುಕಟ್ಟೆಯಲ್ಲಿ 19 ಬಾಲ ಕಾರ್ಮಿಕರ ರಕ್ಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 19 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಂಗಳವಾರ ಬೆಳಗ್ಗೆ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ್ದ ಸಿಎಂ ಶಿವಕುಮಾರ್, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿ ರೈತರು, ಕಾರ್ಮಿಕರು ಹಾಗೂ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ಕೆಲವು ಅಂಗಡಿಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರು … Continue reading ಸಿಎಂ ಭೇಟಿ ಬೆನ್ನಲ್ಲೇ ಬಿಗ್ ಆ್ಯಕ್ಷನ್: ಯಶವಂತಪುರ ಮಾರುಕಟ್ಟೆಯಲ್ಲಿ 19 ಬಾಲ ಕಾರ್ಮಿಕರ ರಕ್ಷಣೆ
Copy and paste this URL into your WordPress site to embed
Copy and paste this code into your site to embed