Sunday, August 14, 2022

Latest Posts

ಕೊರೋನಾ ಲಸಿಕೆಯ ಎರಡನೇ ಡೋಸ್ ಪಡೆದ ಬಾಲಿವುಡ್ ನಟ ಬಿಗ್ ಬಿ ಅಮಿತಾಭ್  

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ವ್ಯಾಕ್ಸಿನೇಷನ್ ದೇಶದಾದ್ಯಂತ ನಡೆಯುತ್ತಿದ್ದು, ಇದೀಗ ಬಾಲಿವುಡ್ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ತಮ್ಮ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಇನ್ಸ್ ಟಾಗ್ರಾಂ ನಲ್ಲಿ ಫೋಸ್ಟ್ ಮಾಡಿರುವ ಅವರು, ಕೊರೋನಾ ಲಸಿಕೆಯ ಎರಡನೇ ಡೋಸ್ ಹಾಕಿಸಿಕೊಂಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
https://www.instagram.com/p/CO6MmQTBsEN/?utm_source=ig_web_copy_link
ಕೊರೋನಾ ಸೋಂಕಿಗೆ ಕಂಗನಾ ರಣವತ್, ಆಲಿಯಾ ಭಟ್ ಸೇರಿದಂತೆ ಅನೇಕ ಸೆಲಿಬ್ರಿಟಿಗಳು ತುತ್ತಾಗುತ್ತಿದ್ದರು. ಮೊನ್ನೆಯಷ್ಟೆ ನಟ ಸಲ್ಮಾನ್ ಖಾನ್ ತಮ್ಮ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss