ಅಯೋಧ್ಯೆಯಲ್ಲಿ 35 ಕೋಟಿ ರೂ. ಮೌಲ್ಯದ ಭೂಮಿ ಖರೀದಿಸಿದ ಬಿಗ್ ಬಿ: ಯಾಕೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ದಿಗ್ಗಜ ನಟ ಅಮಿತಾಬ್ ಬಚ್ಚನ್ ಅಯೋಧ್ಯೆಯಲ್ಲಿ ಮತ್ತೊಮ್ಮೆ ಭೂಮಿಯಲ್ಲಿ ಹೂಡಿಕೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ರಿಯಲ್ ಎಸ್ಟೇಟ್ ಸಂಸ್ಥೆ ‘ಹೌಸ್ ಆಫ್ ಅಭಿನಂದನ್ ಲೋಧಾ’ ದಿಂದ ಅವರು ಸುಮಾರು 35 ಕೋಟಿ ರೂಪಾಯಿ ಮೌಲ್ಯದ 2.67 ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಕಂಪನಿಯ ಮಾಹಿತಿಯ ಪ್ರಕಾರ ಈ ವ್ಯವಹಾರ ಶುಕ್ರವಾರ ಪೂರ್ಣಗೊಂಡಿದ್ದು, ಎಬಿ ಕಾರ್ಪ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಯಾದವ್ ಅವರ ನೇತೃತ್ವದಲ್ಲಿ ಖರೀದಿ ಪ್ರಕ್ರಿಯೆ ನಡೆದಿದೆ. ಈ ಭೂಮಿ … Continue reading ಅಯೋಧ್ಯೆಯಲ್ಲಿ 35 ಕೋಟಿ ರೂ. ಮೌಲ್ಯದ ಭೂಮಿ ಖರೀದಿಸಿದ ಬಿಗ್ ಬಿ: ಯಾಕೆ ಗೊತ್ತಾ?