ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದ್ದು. ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಸುದ್ದಿಸಂಸ್ಥೆ ಎಪಿ ವರದಿ ಮಾಡಿದೆ.
ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದ್ದು ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅಹಮದಾಬಾದ್ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ದುರಂತದಲ್ಲಿ ಯಾರೊಬ್ಬರೂ ಕೂಡ ಬದುಕುಳಿದಿಲ್ಲ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಹೊಸದಿಗಂತ ಡಿಜಿಟಲ್ ತುಂಬಾ ಚೆನ್ನಾಗಿ ಮೂಡಿ ಬರುತ್ತದೆ