BIG BREAKING NEWS | 2000 ರೂ. ಮುಖಬೆಲೆ ನೋಟು ವಾಪಾಸ್: RBI ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ನೋಟು ಅಮಾನ್ಯೀಕರಣದ ಬಳಿಕ ಹೊಸ ನೋಟುಗಳಾಗಿ 2000 ರೂ. ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಕ್ ಹಿಂಪಡೆಯುವ ಘೋಷಣೆ ಮಾಡಿದೆ.

ಸೆಪ್ಟೆಂಬರ್ 30ರ ಒಳಗೆ ನಿಮ್ಮ ಬಳಿ ಇರುವ 2,000 ರೂಪಾಯಿ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು. ಅಕ್ಟೋಬರ್ 1 ರಿಂದ 2,000 ರೂಪಾಯಿ ನೋಟುಗಳು ಚಲಾವಣೆ ಸ್ಥಗಿತಗೊಳ್ಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!