Thursday, August 11, 2022

Latest Posts

BIG BREAKING | ‘ಮಹಾ’ ಸಿಎಂ ಗೆ ಬಿಗ್ ಶಾಕ್: ನಾಳೆಯೇ ಬಹುಮತ ಸಾಬೀತಿಗೆ ಸುಪ್ರೀಂ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರ ಮೈತ್ರಿ ಸರ್ಕಾರ ನಾಳೆ ವಿಶ್ವಾಸಮತಯಾಚನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ವಿಶ್ವಾಸಮತಯಾಚನೆ ನಡೆಸಲು ರಾಜ್ಯಪಾಲರು ನೀಡಿರುವ ನಿರ್ಧಾರ ಪ್ರಶ್ನಿಸಿ, ಉದ್ಧವ್​​ ಠಾಕ್ರೆ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಓಡಾಗ ವಾದ-ಪ್ರತಿವಾದ ಆಲಿಸಿರುವ ಸರ್ವೋಚ್ಛ ನ್ಯಾಯಾಲಯ ತೀರ್ಪು ಪ್ರಕಟಿಸಿದೆ .
ಈ ಹಿನ್ನೆಲೆ ಜೂನ್ 30 ರಂದು ಗುರುವಾರ ಉದ್ಧವ್​​ ಠಾಕ್ರೆ ವಿಧಾನ ಸಭೆಯಲ್ಲಿ ಬೆಳಿಗ್ಗೆ 11 ಗಂಟೆಗೆ ವಿಶ್ವಾಸಮತಯಾಚನೆ ಮಾಡಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss