BIG BREAKING NEWS | ನೇಪಾಳದಲ್ಲಿ ವಿಮಾನ ಟೇಕ್ ಆಫ್ ವೇಳೆ ಕಾಣಿಸಿಕೊಂಡ ಬೆಂಕಿ: ತುರ್ತು ಭೂಸ್ಪರ್ಶಕ್ಕೆ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನೇಪಾಳದ ರಾಜಧಾನಿ ಕಠ್ಮಂಡು ವಿಮಾನ ನಿಲ್ದಾಣದಿಂದ ದುಬೈಗೆ ಟೇಕ್ ಆಫ್ ಆದ ವಿಮಾನದ ಎಂಜಿನ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲ್ಯಾಡಿಂಗ್ ಮಾಡಲು ಪರದಾಟ ನಡೆಸುತ್ತಿದ್ದಾರೆ
ಎನ್ನಲಾಗುತ್ತಿದೆ.
ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಗಳು ದಾವಿಸಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!