ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ (Lok Sabha Elections) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ (BJP Candidate list 2023) ಬಿಡುಗಡೆಗೊಳಿಸಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ಟಿ. ಈ ಕುರಿತು ಮಾಹಿತಿ ನೀಡುತ್ತಿದ್ದಾರೆ. 16 ರಾಜ್ಯಗಳ 195 ಕ್ಷೇತ್ರಗಳಿಗೆ ಅಭ್ಯರ್ಥಿಯ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದು, ಇಬ್ಬರು ಮಾಜಿ ಮುಖ್ಯಮಂತ್ರಿಗಳೂ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡಲಿದ್ದಾರೆ ಎಂದು ಘೋಷಣೆಯಾಗಿದೆ.
ಈ ಸಂಬಂಧ ಮೂರು ದಿನಗಳ ಹಿಂದೆಯೇ ಬಿಜೆಪಿ ಕೇಂದ್ರಿಯ ಚುನಾವಣಾ ಸಮಿತಿ ಮಹತ್ವದ ಸಭೆ ನಡೆಸಿತ್ತು.
Live : ಪತ್ರಿಕಾಗೋಷ್ಠಿ
ಸ್ಥಳ : ಬಿಜೆಪಿ ಕೇಂದ್ರ ಕಚೇರಿ, ನವದೆಹಲಿ https://t.co/Q4JbDQJiTC
— BJP Karnataka (@BJP4Karnataka) March 2, 2024
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.