BIG BREAKING NEWS | ಮಾಜಿ ಸಚಿವ ಹೆಚ್​ಡಿ ರೇವಣ್ಣ ಎಸ್​​ಐಟಿ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆಯ ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ಹೆಚ್‌ ಡಿ ರೇವಣ್ಣಗೆ ಜಾಮೀನು ನಿರಾಕರಿಸಿದೆ. ಇದರ ಬೆನ್ನಲ್ಲೇ ಎಸ್‌ಐಟಿ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.

ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್​ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.

ಮೈಸೂರಿನ ಕೆಆರ್​ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!