ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶವನ್ನು ಉದ್ದೇಶಿಸಿ ಸಂಜೆ 5.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ಮೂಲಗಳ ಪ್ರಕಾರ ಇಂದು ರಾತ್ರಿಯಿಂದಲೇ ಬಹುನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ