BIG BREAKING | ಪಾಕ್-ಭಾರತ ಮಹಾಯುದ್ಧ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 2025 ಸ್ಥಗಿತ!!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಘರ್ಷಣೆಯ ನಂತರ ಹೆಚ್ಚುತ್ತಿರುವ ಭದ್ರತಾ ಕಳವಳಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಇದೀಗ ಮಾಹಿತಿ ಲಭ್ಯವಾಗಿದೆ.

ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಸುರಕ್ಷತಾ ಕಾರಣಗಳಿಂದ ರದ್ದುಗೊಳಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ.

ಹೀಗಾಗಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ ಬಿಸಿಸಿಐ 2025ರ ಐಪಿಎಲ್‌ ಟೂರ್ನಿಯನ್ನು ರದ್ದುಗೊಳಿಸಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುತ್ತದೆ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!