‘ಭಾರತ್ ಮಾತಾ ಕಿ ಜೈ’ ಭಾರತ್ ಹೆಸರಿಗೆ ಬಿಗ್ ಬಿ ಬೆಂಬಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯಾ ಬದಲು ರಿಪಬ್ಲಿಕ್ ಆಫ್ ಭಾರತ್ ಎಂದು ದೇಶದ ಹೆಸರನ್ನು ಮರುನಾಮಕರಣ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಎಲ್ಲೆಡೆ ಚರ್ಚೆಗಳಾಗುತ್ತಿದೆ.

ನಟ ಅಮಿತಾಬ್ ಬಚ್ಚನ್ ದೇಶಕ್ಕೆ ಭಾರತ್ ಎಂದು ಹೆಸರಿಡುವ ಬಗ್ಗೆ ಬೆಂಬಲ ಸೂಚಿಸಿದ್ದಾರೆ. ಟ್ವಿಟರ್‌ನಲ್ಲಿ ಟ್ವೀಟ್ ಮಾಡಿದ್ದು, ಭಾರತ್ ಮಾತಾ ಕಿ ಜೈ ಎಂದು ರೆಡ್ ಫ್ಲಾಗ್ ಇಮೋಜಿ ಹಾಕಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!