ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ SRH ತಂಡದಲ್ಲಿ ಬಿಗ್ ಚೇಂಜ್: ಇಬ್ಬರು ಹೊಸ ಪ್ಲೇಯರ್ಸ್ ಎಂಟ್ರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 27ನೇ ಪಂದ್ಯಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಹೋರಾಟಕ್ಕೆ ಸಜ್ಜಾಗಿರುವ ಎಸ್‌ಆರ್‌ಎಚ್, ಗಾಯದ ಸಮಸ್ಯೆಯಿಂದ ಇಬ್ಬರು ಆಟಗಾರರನ್ನು ಕಳೆದುಕೊಂಡು, ಅವರ ಬದಲಿಗೆ ಹೊಸ ವಿದೇಶಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇಂಗ್ಲೆಂಡ್ ವೇಗಿ ಡೇವಿಡ್ ಪೇನ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ದಕ್ಷಿಣ ಆಫ್ರಿಕಾ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇನ್ನೊಂದೆಡೆ, ಇಂಗ್ಲೆಂಡ್ ಆಲ್‌ರೌಂಡರ್ … Continue reading ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ SRH ತಂಡದಲ್ಲಿ ಬಿಗ್ ಚೇಂಜ್: ಇಬ್ಬರು ಹೊಸ ಪ್ಲೇಯರ್ಸ್ ಎಂಟ್ರಿ
Copy and paste this URL into your WordPress site to embed
Copy and paste this code into your site to embed