ಕ್ಯಾಬಿನೆಟ್‌ನಲ್ಲಿ ಮಹತ್ವದ ನಿರ್ಧಾರ: ಪ್ರಜಾಸೇವೆ ಇಲಾಖೆ ಆರಂಭ, ಕಲಬುರಗಿ, ದೇವನಳ್ಳಿಗೆ ಬೃಹತ್ ಪಾರ್ಕ್ ಭಾಗ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಆಡಳಿತ ಸುಧಾರಣೆ ಮತ್ತು ಬೃಹತ್ ಉದ್ಯೋಗ ಸೃಷ್ಟಿಗೆ ಪೂರಕವಾಗುವಂತಹ ಹಲವು ತೀರ್ಮಾನಗಳನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಅತ್ಯಂತ ಸುಲಭವಾಗಿ ಮತ್ತು ಒಂದೇ ಸೂರಿನಡಿ ತಲುಪಿಸುವ ಉದ್ದೇಶದಿಂದ ನೂತನವಾಗಿ ‘ಪ್ರಜಾಸೇವೆ ಇಲಾಖೆ’ ಯನ್ನು ಸ್ಥಾಪಿಸಲು ಕ್ಯಾಬಿನೆಟ್ ಜಂಟಿಯಾಗಿ ಒಪ್ಪಿಗೆ ಸೂಚಿಸಿದೆ. ಇದರ ಜತೆಗೆ ಕಲ್ಯಾಣ ಕರ್ನಾಟಕ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಕೈಗಾರಿಕಾ ಕ್ರಾಂತಿ ಎಬ್ಬಿಸಲು ಎರಡು ಬೃಹತ್ ಉದ್ಯೋಗದಾತ ಯೋಜನೆಗಳಿಗೆ ಮುದ್ರೆ ಒತ್ತಲಾಗಿದೆ.  ಕಲಬುರಗಿಯಲ್ಲಿ … Continue reading ಕ್ಯಾಬಿನೆಟ್‌ನಲ್ಲಿ ಮಹತ್ವದ ನಿರ್ಧಾರ: ಪ್ರಜಾಸೇವೆ ಇಲಾಖೆ ಆರಂಭ, ಕಲಬುರಗಿ, ದೇವನಳ್ಳಿಗೆ ಬೃಹತ್ ಪಾರ್ಕ್ ಭಾಗ್ಯ!