ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಈಗಾಗಲೇ ಒಂದು ಪಾಕಿಸ್ತಾನ ಉದಯಿಸಿದೆ. ಭಾರತದ ವಕ್ಫ್ ಮಾಲೀಕತ್ವವು ಪಾಕಿಸ್ತಾನಕ್ಕೆ ಸಮಾನವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಭಾರತದಲ್ಲಿ ಹೊಸ ಪಾಕಿಸ್ತಾನ ಉದಯಿಸಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ ಅವರು. ದಿನದಿಂದ ದಿನಕ್ಕೆ ಆಸ್ತಿ ವಕ್ಫ್ ಪಾಲಾಗುತ್ತಿದೆ. ಇದು ನಾಲಾಯಕ್ ಕಾಂಗ್ರೆಸ್ ಅಂಗೀಕರಿಸಿದ ಕಾನೂನು.
ವಕ್ಫ್ ವಿರುದ್ಧ ದೊಡ್ಡ ಹೋರಾಟದ ಅಗತ್ಯವಿದೆ. ದೆಹಲಿಯಲ್ಲಿ ಮೌಲ್ವಿ ಚಂದ್ರಬಾಬು ನಾಯ್ಡು ನಿತೀಶ್‌ಗೆ ಬೆದರಿಕೆ ಹಾಕಿದ್ದಾರೆ. ಬಿಲ್‌ಗೆ ಬೆಂಬಲ ನೀಡಿದರೆ 5 ಲಕ್ಷ ಜನ ಸೇರಿಸುತ್ತೇನೆ ಎಂದಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ.
2029ಕ್ಕೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡಲಿದ್ದಾರೆ. ಅದಕ್ಕೆ ನಾವು ಎಚ್ಚೆತ್ತುಕೊಳ್ಳಬೇಕಿದೆ. ನಾವು ಜಾತಿ ಎಂದು ಹೋದರೆ ಕಡಿದು ಹಾಕುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.