ಗೆಲುವಿಗಾಗಿ ಬಿಗ್ ಫೈಟ್: ಕೊಲ್ಕತ್ತಾ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಐಪಿಎಲ್ ನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ (DC) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಸರ್ ಪಟೇಲ್ ಮೊದಲು ಬೌಲಿಂಗ್ ಆಯ್ದುಕೊಂಡರು.

ಉಭಯ ತಂಡಗಳು ಈ ಬಾರಿಯ ಐಪಿಎಲ್‌ನಲ್ಲಿ 9 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಡೆಲ್ಲಿ 6 ಗೆಲುವು ಹಾಗೂ 3 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಕೊಲ್ಕತ್ತಾ 3 ಗೆಲುವು 5 ಸೋಲು ಹಾಗೂ ಒಂದು ಟೈನೊಂದಿಗೆ 7 ಅಂಕದೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ 7ನೇ ಸ್ಥಾನದಲ್ಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಜ್ (ವಿಕೀ ), ಸುನಿಲ್ ನರೈನ್, ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರೋವ್ಮನ್ ಪೊವೆಲ್, ಹರ್ಷಿತ್ ರಾಣಾ, ಅನುಕುಲ್ ರಾಯ್, ವರುಣ್ ಚಕ್ರವರ್ತಿ ಸ್ಥಾನ ಪಡೆದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್(ಕೀಪರ್), ಕರುಣ್ ನಾಯರ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್(ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ದುಷ್ಮಂತ ಚಮೀರಾ, ಮುಖೇಶ್ ಕುಮಾರ್ ಸ್ಥಾನ ಪಡೆದುಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!