ಸಣ್ಣ ವಿಚಾರಕ್ಕೆ ದೊಡ್ಡ ಜಗಳ: ಹಲ್ಲೆ ಮಾಡಿದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮಾವ, ಭಾವ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಣ್ಣ ವಿಚಾರ ದೊಡ್ಡ ಗಲಾಟೆಗೆ ತಿರುಗಿ ದೊಣ್ಣೆ, ಬೇಸ್‌ಬಾಲ್ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಘಟನೆ ಬೈಕುಲ್ಲಾ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ರಸ್ತೆ ಗುಂಡಿಯಲ್ಲಿ ಕಾರು ಹೋಗುವಾಗ ಗುಡಿಯ ನೀರು ಮೈಮೇಲೆ ಬಿದ್ದ ಕಾರಣಕ್ಕೆ ಕುಟುಂಬದ ಮೂವರ ಮೇಲೆ ದಾಳಿಯ ಆರೋಪದಡಿ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರ ಮಾವ ಮತ್ತು ಭಾವ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಶನಿವಾರ ನಡೆದ ಈ ಘಟನೆಯಲ್ಲಿ, ಯೂಸುಫ್ ಖಾನ್ ಎಂಬ ವ್ಯಕ್ತಿ ಕಾರಿನಲ್ಲಿ ಮನೆಗೆ … Continue reading ಸಣ್ಣ ವಿಚಾರಕ್ಕೆ ದೊಡ್ಡ ಜಗಳ: ಹಲ್ಲೆ ಮಾಡಿದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮಾವ, ಭಾವ ಅರೆಸ್ಟ್