ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಬಹುನಿರೀಕ್ಷಿತ ಬಜೆಟ್ ಮಂಡನೆ ಆರಂಭವಾಗಿದ್ದು, ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಕೇಂದ್ರದ ಕಡೆಯಿಂದ ದೊಡ್ಡ ಗಿಫ್ಟ್ ಸಿಕ್ಕಿದೆ.
ಎನ್‌ಡಿಐ ಸರ್ಕಾರದ ಪ್ರಮುಖ ಭಾಗವಾಗಿರುವ ಬಿಹಾರ ಹಾಗೂ ಆಂಧ್ರಪ್ರದೇಶ ರಾಜ್ಯಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಘೋಷಣೆ ಮಾಡಿದೆ. ಬಿಹಾರದಲ್ಲಿ ಮೆಡಿಕಲ್ ಕಾಲೇಜು, ವಿಮಾನ ನಿಲ್ದಾಣಗಳ ನಿರ್ಮಾಣದ ಯೋಜನೆ ಘೋಷಿಸಿದ್ದಾರೆ. ಇನ್ನು ಆಂಧ್ರಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಗಳಿಗೆ 15 ಸಾವಿರ ಕೋಟಿ ರೂಪಾಯಿಯನ್ನು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ.
ತನ್ನನ್ನು ಆರಿಸಿ ಕಳಿಸಿದ ರಾಜ್ಯಕ್ಕ ಕನಿಷ್ಠ ಕೃತಜ್ಞತೆ ತೋರದ,ಜನರಿಂದ ನೇರವಾಗಿ ಆಯ್ಕೆ ಆಗಲು ಹೆದರುವ ಅವಿವೇಕಿ, ನಿಮ್ಮಿಂದ ನಮ್ಮ ರಾಜ್ಯದವರು ಅಭಿವೃದ್ಧಿ ನಿರೀಕ್ಷಿಸಲು ಸಾದ್ಯವೇ ?.