ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಬಿಜೆಪಿ ಅಭ್ಯರ್ಥಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಭಾರೀ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಎಂಪಿಯಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತ್ತ ಕಾಂಗ್ರೆಸ್ 78 ಸ್ಥಾನಗಳನ್ನು ಗಳಿಸಿದೆ. ಒಟ್ಟಾರೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಫೈಟ್ ನಡೆಯುವ ಸಾಧ್ಯತೆ ಇದೆ.
ಒಟ್ಟಾರೆ ಮಧ್ರಪ್ರದೇಶದಲ್ಲಿ 230 ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದ್ದು, ಸಿಎಂ ಚೌಹಾಣ್ ಈಗಾಗಲೇ 150 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.