ಐಪಿಎಲ್‌ನಲ್ಲಿಂದು ಬಿಗ್ ಮ್ಯಾಚ್: ಕೊಲ್ಕತ್ತಾ ವಿರುದ್ಧ ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್‌ನಲ್ಲಿಂದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡ ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಉಭಯ ತಂಡಗಳು ತಲಾ 3 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 2 ಪಂದ್ಯ ಸೋತು ಒಂದರಲ್ಲಿ ಮಾತ್ರ ಗೆಲುವು ಸಾಧಿಸಿರುವ ಮೂಲಕ ಅಂಕಪಟ್ಟಿಯಲ್ಲಿ ಕ್ರಮವಾಗಿ 7 ಹಾಗೂ 8ನೇ ಸ್ಥಾನದಲ್ಲಿವೆ.

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಅನಿಕೇತ್ ವರ್ಮಾ, ಹೆನ್ರಿಚ್ ಕ್ಲಾಸೆನ್ (ವಿಕೀ), ಕಮಿಂದು ಮೆಂಡಿಸ್, ಸಿಮರ್‌ಜೀತ್ ಸಿಂಗ್, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ, ಜೀಶನ್ ಅನ್ಸಾರಿ.

ಕೋಲ್ಕತ್ತಾ ನೈಟ್ ರೈಡರ್ಸ್: ಕ್ವಿಂಟನ್ ಡಿ ಕಾಕ್ (ವಿಕೀ), ಸುನಿಲ್ ನರೈನ್, ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಮೊಯಿನ್ ಅಲಿ, ಆಂಡ್ರೆ ರಸೆಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ರಮಣದೀಪ್ ಸಿಂಗ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!