Tuesday, July 5, 2022

Latest Posts

BIG NEWS | ಬಿಹಾರ ಸಿಎಂ ನಿತೀಶ್ ಕುಮಾರ್ ಭಾಗಿಯಾದ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಬಿಹಾರದ ನಳಂದದ ಸಿಲಾವ್ʼನ ಗಾಂಧಿ ಹೈಸ್ಕೂಲ್ʼನಲ್ಲಿ ಸ್ಫೋಟ ಸಂಭವಿಸಿದ್ದು, ಈ ಸಮಯದಲ್ಲಿ,ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಅವರಿಂದ ಸ್ವಲ್ಪ ದೂರದಲ್ಲಿ ಸ್ಫೋಟ ಸಂಭವಿಸಿದೆ. ಓರ್ವನನ್ನು ಬಂಧಿಸಿದ್ದಾರೆ.
ಸಿಎಂ ನಿತೀಶ್ ಅವರಿಗೆ ಯಾವುದೇ ರೀತಿಯಲ್ಲಿ ನೋವಾಗಿಲ್ಲ. ವರದಿಗಳ ಪ್ರಕಾರ, ಸ್ಫೋಟವು ಸಣ್ಣ ಪಟಾಕಿಯಿಂದ ಕೂಡಿದೆ ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss