Thursday, July 7, 2022

Latest Posts

BIG NEWS | ರಾಜ್ಯದಲ್ಲಿ ಮತ್ತೊಂದು ಬ್ರಿಟನ್ ವೈರಸ್ ಸೋಂಕು ಪತ್ತೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯದಲ್ಲಿ ಹೈಬ್ರೀಡ್ ಕೊರೋನಾ ಭೀತಿ ಆರಂಭವಾಗಿದ್ದು, ಬೆಂಗಳೂರಿನ ಮತ್ತೊಬ್ಬ ವ್ಯಕ್ತಿಗೆ ಹೈಬ್ರೀಡ್ ಕೊರೋನಾ ಸೋಂಕು ದೃಢಪಟ್ಟಿದೆ.
ದೇಶದಲ್ಲಿ ಇಂದು 20 ಮಂದಿಗೆ ಹೈಬ್ರೀಡ್ ಕೊರೋನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಬೆಂಗಳೂರಿನ ವ್ಯಕ್ತಿಯೂ ಇದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಹೈಬ್ರಿಡ್ ಕೊರೋನಾ ಸೋಂಕಿತರ ಸಂಖ್ಯೆ 11 ಕ್ಕೇರಿದೆ. ದೇಶದಲ್ಲಿ ಈವರೆಗೂ 58 ಮಂದಿಗೆ ಹೈಬ್ರಿಡ್ ಕೊರೋನಾ ಸೋಂಕು ತಗುಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss