Wednesday, August 17, 2022

Latest Posts

BIG NEWS | ಶ್ರೀಲಂಕಾ ರಾಷ್ಟ್ರವ್ಯಾಪಿ ಕರ್ಪ್ಯೂ ಘೋಷಣೆ

ಹೊಸದಿಗಂತ ವರದಿ, ಕಲಬುರಗಿ:

ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ರಾಷ್ಟ್ರವ್ಯಾಪಿಯಾಗಿ ಕರ್ಫ್ಯೂ ವಿಧಿಸಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ ಎಂದು ಶ್ರೀಲಂಕಾದ ನ್ಯೂಸ್ವೈರ್ ತಿಳಿಸಿದೆ.
ಆರ್ಥಿಕ ತುರ್ತು ಪರಿಸ್ಥಿತಿಯಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ದಿನಕ್ಕೊಂದು ವಿದ್ಯಾಮಾನಗಳಿಗೆ ಸಾಕ್ಷಿಯಾಗಿದೆ. ಈಗಾಗಲೇ ತುರ್ತು ಪರಿಸ್ಥಿತಿಯನ್ನು ದೇಶದಲ್ಲಿ ಘೋಷಣೆ ಮಾಡಲಾಗಿದೆ. ಈ ಬಳಿಕ ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ದೇಶಾದ್ಯಂತ ಕರ್ಪ್ಯೂ ಜಾರಿಗೊಳಿಸಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಆದೇಶಿಸಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!