BIG NEWS | ಕಾಬೂಲ್ ನ ವಿದೇಶಾಂಗ ಸಚಿವಾಲಯದ ಬಳಿ ಬಾಂಬ್ ಸ್ಫೋಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ವಿದೇಶಾಂಗ ಸಚಿವಾಲಯದ ಬಳಿ ಸೋಮವಾರ ಭಾರಿ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

ವಿದೇಶಾಂಗ ಸಚಿವಾಲಯದ ಸಮೀಪವಿರುವ ವ್ಯಾಪಾರ ಕೇಂದ್ರದ ಮುಂಭಾಗದಲ್ಲಿ ಸ್ಫೋಟ ಸಂಭವಿಸಿದೆ. ಯಾವುದೇ ಗುಂಪು ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!