BIG NEWS | ಅಫ್ಘಾನಿಸ್ತಾನ ವಿದೇಶಾಂಗ ಸಚಿವಾಲಯದ ಹೊರಗೆ ಬಾಂಬ್ ಸ್ಫೋಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯ ಕಟ್ಟಡದ ಬಳಿ ಕಾಬೂಲ್ ನಲ್ಲಿ ಸ್ಫೋಟ ಸಂಭವಿಸಿದೆ.

ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ಪ್ರಕಾರ, ವಿದೇಶಾಂಗ ಸಚಿವಾಲಯದ ದ್ವಾರದ ಹೊರಗೆ ಸ್ಫೋಟ ಮತ್ತು ಗುಂಡಿನ ಸದ್ದು ಕೇಳಿಸಿದೆ.
ಘಟನಾ ಸ್ಥಳಕ್ಕೆ ಆಂಬ್ಯುಲೆನ್ಸ್ ಗಳನ್ನು ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!