BIG NEWS | ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಮನೆಯ ಸಮೀಪ ಬಾಂಬ್‌ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರ ಮನೆಯ ಸಮೀಪ ಬಾಂಬ್‌ ಪತ್ತೆಯಾಗಿದೆ.
ಪಂಜಾಬ್ ಮತ್ತು ಹರಿಯಾಣ ಸಿಎಂ ಹೌಸ್‌ನ ಹೆಲಿಪ್ಯಾಡ್‌ನಿಂದ ಸ್ವಲ್ಪ ದೂರದಲ್ಲಿರುವ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವನ್ನು ತಕ್ಷಣವೇ ರವಾನಿಸಲಾಯಿತು.
ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರ ನಿವಾಸವೂ ಇದಕ್ಕೆ ಹತ್ತಿರದಲ್ಲಿದೆ.ಭಾರತೀಯ ಸೇನೆಯ ವೆಸ್ಟರ್ನ್ ಕಮಾಂಡ್ ಕೂಡ ತನಿಖೆಗಾಗಿ ಸ್ಥಳಕ್ಕೆ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!