ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ.
ದೆಹಲಿಯಿಂದ ಭಾರತೀಯ ವಾಯುಸೇನೆ ವಿಮಾನದಲ್ಲಿ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದು, ಅವರನ್ನು ಕರ್ನಾಟಕ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂ ಗುಚ್ಚ ನೀಡಿ ಸ್ವಾಗತಿಸಿದರು.
ನಾಳೆಯಿಂದ ಆರಂಭವಾಗಲಿರುವ ಏರೋ ಇಂಡಿಯಾ 2023ರ ಪ್ರದರ್ಶನವನ್ನು ಉದ್ಘಾಟಿಸೋ ಸಲುವಾಗಿ ಆಗಮಿಸಿದ್ದಾರೆ.