BIG NEWS | ಸೇನಾ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್​​ಗಳ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಗುರುವಾರ ಬೆಳಗ್ಗೆ ಅರುಣಾಚಲ ಪ್ರದೇಶದ (Arunachal Pradesh) ಪಶ್ಚಿಮ ಕಮೆಂಗ್ ಜಿಲ್ಲೆಯ ಮಂಡಲ ಬಳಿ ಪತನಗೊಂಡಿದ್ದ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ನ ಪೈಲಟ್ ಮತ್ತು ಸಹ ಪೈಲಟ್ ಸಾವಿಗೀಡಾಗಿದ್ದಾರೆ.

ಲೆಫ್ಟಿನೆಂಟ್ ಕರ್ನಲ್ ವಿವಿಬಿ ರೆಡ್ಡಿ ಮತ್ತು ಮೇಜರ್ ಜಯಂತ್ ಎ ಮೃತದೇಹ ಪತ್ತೆಯಾಗಿದೆ. ಬೆಳಗ್ಗೆ 9:15ಕ್ಕೆ ಏರ್ ಟ್ರಾಫಿಕ್ ಕಂಟ್ರೋಲರ್ ಸಂಪರ್ಕ ಕಳೆದುಕೊಂಡಿತು ಎಂದು ಸೇನೆ ತಿಳಿಸಿದೆ.

ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ…

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!