BIG NEWS | ಕೋಲಾರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಾಂತ್ರಿಕ ದೋಷದಿಂದಾಗಿ ಸೇನಾ ಹೆಲಿಕಾಪ್ಟರ್ ವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ.

ಹೆಲಿಕಾಪ್ಟರ್ ನಲ್ಲಿದ್ದ ಅಧಿಕಾರಿಗಳು ಅಪಾಯದಿಂದ ಪಾರಾಗಿದ್ದಾರೆ.

ತರಬೇತಿ ನಿಮಿತ್ತ ಸೇನಾ ಹೆಲಿಕಾಪ್ಟರ್ ಕೆಜಿಎಫ್-ಬಂಗಾರಪೇಟೆಯಲ್ಲಿ ಹಾರಾಟ ನಡೆಸುತ್ತಿತ್ತು. ಈ ವೇಳೆ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!