Friday, July 1, 2022

Latest Posts

BIG NEWS | ಟೀಂ ಇಂಡಿಯಾಗೆ ಬಿಗ್‌ ಶಾಕ್‌: ನಾಯಕ ಕೆ.ಎಲ್.ರಾಹುಲ್ ಸರಣಿಯಿಂದ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್‌

ದಕ್ಷಿಣ ಆಫ್ರಿಕಾ ವಿರುದ್ಧದ ಜೂನ್ 9ರಿಂದ ಆರಂಭವಾಗಿರುವ 5 ಪಂದ್ಯಗಳ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್‌ ಶಾಕ್‌ ಆಗಿದ್ದು, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕರಾಗಿ ನೇಮಕಗೊಂಡಿದ್ದ ಕೆ.ಎಲ್.ರಾಹುಲ್ ಗಾಯಗೊಂಡಿದ್ದು, ಸರಣಿಯಿಂದ ಹೊರಗುಳಿದಿದ್ದಾರೆ .
ಕೆ.ಎಲ್. ರಾಹುಲ್ ಅವರ ಗಾಯವು ಗಂಭೀರವಾಗಿದೆ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯ ಭಾಗವಾಗುವುದಿಲ್ಲ. ಹೀಗಾಗಿ ರಿಷಭ್ ಪಂತ್ ಹೆಗಲಿಗೆ ತಂಡದ ನಾಯಕತ್ವದ ಹೊಣೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss