BIG NEWS | ಡಿ.ಕೆ.ಶಿವಕುಮಾರ್ ಗೆ ಬಿಗ್ ಶಾಕ್: ಶಿಕ್ಷಣ ಸಂಸ್ಥೆಗಳ ಮೇಲೆ CBI ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಬಿಗ್ ಶಾಕ್ ನೀಡಿದ್ದು, ಡಿಕೆಶಿ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಆರ್.ಆರ್. ನಗರದಲ್ಲಿರುವ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಸಂಸ್ಥೆ ಸೇರಿದಂತೆ ಡಿಕೆಶಿ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!