BIG NEWS | ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ನೂತನ ಮುಖ್ಯಮಂತ್ರಿ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರು ಆಯ್ಕೆಯಾಗಿದ್ದಾರೆ. ಪಾಟ್ನಾದ ಲೋಕಭವನದಲ್ಲಿ ನಿತೀಶ್ ಕುಮಾರ್ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಬಿಹಾರದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಲಿದೆ. ನಾಳೆ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 57 ವರ್ಷದ ಚೌಧರಿ … Continue reading BIG NEWS | ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ
Copy and paste this URL into your WordPress site to embed
Copy and paste this code into your site to embed