Friday, December 9, 2022

Latest Posts

BIG NEWS | ಕಾಬೂಲ್ ನ ಶಿಕ್ಷಣ ಸಂಸ್ಥೆಯಲ್ಲಿ ಬಾಂಬ್ ದಾಳಿ: 53 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಆತ್ಮಹತ್ಯಾ ಬಾಂಬರ್ ದಾಳಿಗೆ 46 ಹುಡುಗಿಯರೂ ಸೇರಿದಂತೆ 53 ಮಂದಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಕಾಬೂಲಿನ ಶಾಹಿದ್ ಮಜಾರಿ ರಸ್ತೆಯಲ್ಲಿರುವ Pul-e-Sukhta ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯರನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!