BIG NEWS | ಕಾಂಗ್ರೆಸ್ ಪಕ್ಷದ ಯೂಟ್ಯೂಬ್ ಚಾನೆಲ್ ಡಿಲೀಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನು ಇಂದು ಡಿಲಿಟ್ ಮಾಡಲಾಗಿದೆ. ಇದಕ್ಕೆ ತಾಂತ್ರಿಕ ದೋಷ ಅಥವಾ ವಿಧ್ವಂಸಕತೆ ಕಾರಣ ಎನ್ನಲಾಗಿದೆ.
‘ನಮ್ಮ ಯೂಟ್ಯೂಬ್ ಚಾನೆಲ್ ‘ಇಂಡಿಯನ್ ನ್ಯಾಷನಲ್ ಕಾಂಗ್ರೆಸ್’ ಅನ್ನು ಡಿಲೀಟ್ ಮಾಡಲಾಗಿದೆ. ನಾವು ಅದನ್ನು ಸರಿಪಡಿಸುತ್ತಿದ್ದೇವೆ ಮತ್ತು ಗೂಗಲ್ ,  ಯೂಟ್ಯೂಬ್ ತಂಡಗಳೊಂದಿಗೆ ಸಂಪರ್ಕದಲ್ಲಿದ್ದೇವೆ’ ಎಂದು ಪಕ್ಷವು ತನ್ನ ಅಧಿಕೃತ ಟ್ವಿಟರ್ ನಲ್ಲಿ ತಿಳಿಸಿದೆ.
ಇದಕ್ಕೆ ಕಾರಣವೇನೆಂದು ನಾವು ತನಿಖೆ ಮಾಡುತ್ತಿದ್ದೇವೆ – ತಾಂತ್ರಿಕ ದೋಷ ಅಥವಾ ವಿಧ್ವಂಸಕ ಕೃತ್ಯ. ಶೀಘ್ರದಲ್ಲೇ ಹಿಂತಿರುಗುವ ಭರವಸೆ ಇದೆ ಎಂದು ಅದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!