BIG NEWS | ರಾಜ್ಯ ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಬಜೆಟ್ ಅಧಿವೇಶನ ಫೆಬ್ರವರಿ 10 ರಿಂದ ಆರಂಭವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಫೆಬ್ರವರಿ 10ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ.ಅಂದು ರಾಜ್ಯಪಾಲರುಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ನಂತರದ ದಿನಗಳಲ್ಲಿ ಅವರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಫೆ.17ರಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ.ಎಷ್ಟು ದಿನ ಅಧಿವೇಶನ ನಡೆಸಬೇಕು ಎಂಬ ಬಗ್ಗೆ ಬಿಎಸಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!