BIG NEWS | ಛತ್ತೀಸ್ ಗಢದಲ್ಲಿ ಭೂಕಂಪನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಛತ್ತೀಸ್ ಗಢದ ಸುರ್ಗುಜಾ(Surguja)ದಲ್ಲಿ ಭೂಕಂಪನವಾಗಿದೆ.
ರಿಕ್ಟರ್ ಮಾಪಕದಲ್ಲಿ ಭೂಕಂಪದ 3.8ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು(National Center for Seismology) ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!