BIG NEWS | ದೆಹಲಿ ಸುತ್ತಮುತ್ತ ಪ್ರದೇಶದಲ್ಲಿ ಭೂಕಂಪನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಸಂಜೆ 5.9 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ ಮತ್ತು ಪಕ್ಕದ ರಾಜಧಾನಿಯೇತರ ಪ್ರದೇಶ (ಎನ್‌ಸಿಆರ್) ಯಲ್ಲೂ ಕಂಪನದ ಅನುಭವವಾಗಿದೆ.
ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿತ್ತು.
ಪಾಕಿಸ್ತಾನದಲ್ಲಿ ಭೂಕಂಪನದ ಅನುಭವವಾಗಿದೆ. ಭೂಕಂಪವು ರಿಕ್ಟರ್ ಮಾಪಕದಲ್ಲಿ 5.8 ರಷ್ಟಿತ್ತು ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!