BIG NEWS | ಕಾಶ್ಮೀರ ಕಣಿವೆಯಲ್ಲಿ ಭೂಕಂಪನ: 4.9 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಶ್ಮೀರ ಕಣಿವೆಯಲ್ಲಿ ಗುರುವಾರ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲಾಗಿದೆ.

ಈ ಭೂಕಂಪವು ಇಂದು 4.19ರ ಸುಮಾರಿಗೆ ಕಾಶ್ಮೀರ ಕಣಿವೆಯಲ್ಲಿ ಸಂಭವಿಸಿದೆ. ಶ್ರೀನಗರ ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಕೆಲವು ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದೆ.

ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!