BIG NEWS | ರಾಜ್ಯದಲ್ಲಿ ಔಷಧ ನಕಲಿ ಜಾಲ, ಆಹಾರ ಸುರಕ್ಷತೆ ಮೇಲೆ ನಿಗಾ ಇರಿಸಲು ವಾಚ್ ಟೀಂ: ಸಚಿವ ಯು.ಟಿ. ಖಾದರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಔಷಧ ನಕಲಿ ಜಾಲ ಹಾಗೂ ಆಹಾರ ಸುರಕ್ಷತೆ ಮೇಲೆ ನಿಗಾ ಇರಿಸಲು ರಾಜ್ಯದಲ್ಲಿ ಶೀಘ್ರವೇ ಕಾವಲು ಪಡೆ ಅಸ್ತಿತ್ವಕ್ಕೆ ಬರಲಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಈ ಬಗ್ಗೆ ಸುಳಿವು ನೀಡಿದ್ದಾರೆ. ನಕಲಿ ಔಷಧ ಜಾಲ ಹಾಗೂ ಆಹಾರ ಕಲಬೆರಕೆ, ಸ್ವಚ್ಛತೆಗೆ ಸಂಬಂಧಿಸಿ ಜನರಲ್ಲಿ ಜಾಗೃತಿ ಮೂಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ಸಾರ್ವಜನಿಕವಾಗಿ ಜಾಗೃತಿ ಮೂಡಿಸಲು ನಿವೃತ್ತ ಹಾಗೂ … Continue reading BIG NEWS | ರಾಜ್ಯದಲ್ಲಿ ಔಷಧ ನಕಲಿ ಜಾಲ, ಆಹಾರ ಸುರಕ್ಷತೆ ಮೇಲೆ ನಿಗಾ ಇರಿಸಲು ವಾಚ್ ಟೀಂ: ಸಚಿವ ಯು.ಟಿ. ಖಾದರ್