BIG NEWS | ಬಿಜೆಪಿಯ ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಚುನಾವಣೆಗೆ ಬಿಜೆಪಿ ತನ್ನ ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೂ, ಬಾಕಿ ಉಳಿದಿದ್ದ ಕೊನೆಯ 2 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದೆ.
ರಾಯಚೂರು ಜಿಲ್ಲೆ ಮಾನ್ವಿಗೆ  ವಿ. ವಿ. ನಾಯಕ , ಶಿವಮೊಗ್ಗದಲ್ಲಿ ಚೆನ್ನಬಸಪ್ಪ ಅವರಿಗೆ ಟಿಕೆಟ್ ನೀಡಿದೆ.
ಈ ಮೂಲಕ ಹೊಸ ಮುಖಗಳಿಗೆ ಆದ್ಯತೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!