BIG NEWS | ಫ್ರಾನ್ಸ್ ನೂತನ ಪ್ರಧಾನಿಯಾಗಿ ಗೇಬ್ರಿಯಲ್ ಅಟ್ಟಲ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫ್ರಾನ್ಸ್ ನೂತನ ಪ್ರಧಾನಿಯಾಗಿ ಗೇಬ್ರಿಯಲ್ ಅಟ್ಟಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ( France’s president Emmanuel Macron ) ಮಂಗಳವಾರ ದೇಶದ ಶಿಕ್ಷಣ ಸಚಿವ ಗೇಬ್ರಿಯಲ್ ಅಟ್ಟಲ್ ಅವರನ್ನು ಹೆಸರಿಸಿದ್ದಾರೆ.ಇದರೊಂದಿಗೆ 34 ವರ್ಷದ ಅಟ್ಟಲ್ ಫ್ರಾನ್ಸ್ ನ ಅತ್ಯಂತ ಕಿರಿಯ ಮತ್ತು ಮೊದಲ ಬಹಿರಂಗ ಸಲಿಂಗಕಾಮಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!