BIG NEWS | ಮಣಿಪುರದಲ್ಲಿ ಗುಂಡಿನ ಚಕಮಕಿ: ಇಬ್ಬರು ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಎರಡು ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್‌ಪೊಕ್ಪಿ ಜಿಲ್ಲೆಯ ಗಡಿಗೆ ಸಮೀಪವಿರುವ ಸ್ಥಳದಲ್ಲಿ ಶೂಟೌಟ್ ನಡೆದಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ರಾಜ್ಯ ಮತ್ತು ಕೇಂದ್ರ ಪಡೆಗಳು ಧಾವಿಸಿದ್ದಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!