BIG NEWS | ಜಮ್ಮು-ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಭಾರೀ ಹಿಮಪಾತ: ಇಬ್ಬರು ವಿದೇಶಿಯರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ (Jammu and Kashmir) ಗುಲ್ಮಾರ್ಗ್‌ನಲ್ಲಿ ಭಾರೀ ಹಿಮಕುಸಿತದಲ್ಲಿ (Heavy snowfall in Gulmarg) ಸಿಲುಕಿ ಇಬ್ಬರು ವಿದೇಶಿ ಪ್ರಜೆಗಳು ಸಾವನ್ನಪ್ಪಿದ್ದಾರೆ.

ಹಿಮದಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ವರದಿಗಳ ಪ್ರಕಾರ, ಗುಲ್ಮಾರ್ಗ್ ಸ್ಕೀಯಿಂಗ್ ರೆಸಾರ್ಟ್‌ನ ಮೇಲ್ಭಾಗದಲ್ಲಿ ಹಿಮಕುಸಿತ ಸಂಭವಿಸಿದೆ.19 ವಿದೇಶಿ ಪ್ರಜೆಗಳನ್ನು ರಕ್ಷಿಸಲಾಗಿದೆ. ಕೆಲವು ಸ್ಕೀಯರ್‌ಗಳು ಸೇರಿದಂತೆ ಹಲವರು ಸಿಕ್ಕಿಬಿದ್ದಿದ್ದಾರೆ.

ಮೆಚೈಲ್ ಬೆಲ್ಟ್‌ನ ಕುಗ್ರಾಮದ ಬಳಿ ಹಿಮಪಾತ ಸಂಭವಿಸಿದೆ. ಆದರೆ ಗ್ರಾಮವು ಹಿಮಪಾತ ಪ್ರದೇಶದಿಂದ ದೂರವಿರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!