BIG NEWS | ಮಂಗಳೂರು ರೈಲ್ವೆ ವ್ಯಾಪ್ತಿಗೆ ಐತಿಹಾಸಿಕ ಬದಲಾವಣೆ: ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರಾವಳಿ ಜನತೆಯ ಹಲವು ವರ್ಷಗಳ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದೆ. ಮಂಗಳೂರು ರೈಲ್ವೆ ಪ್ರದೇಶ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ಹಿಂಪಡೆದು, ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ಮಹತ್ವದ ನಿರ್ಧಾರವನ್ನು ರೈಲ್ವೆ ಮಂಡಳಿ ಕೈಗೊಂಡಿದೆ. ಈ ಕುರಿತು ಆ.21ರಂದು ರೈಲ್ವೆ ಮಂಡಳಿಯಿಂದ ಅಧಿಕೃತ ಸುತ್ತೋಲೆ ಹೊರಬಿದ್ದಿದ್ದು, ನೈರುತ್ಯ ರೈಲ್ವೆ, ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಯ ಸಂಬಂಧಿತ ಉನ್ನತಾಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ. ಉಳ್ಳಾಲದವರೆಗೆ ಮೈಸೂರು ವಿಭಾಗದ ವ್ಯಾಪ್ತಿ ಹೊಸ ವ್ಯವಸ್ಥೆಯ ಪ್ರಕಾರ … Continue reading BIG NEWS | ಮಂಗಳೂರು ರೈಲ್ವೆ ವ್ಯಾಪ್ತಿಗೆ ಐತಿಹಾಸಿಕ ಬದಲಾವಣೆ: ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed