ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇರಳದಲ್ಲಿ ಕೊರೋನಾ ಪ್ರಮಾಣ ಕಡಿಮೆಯಾಗದ ಕಾರಣ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ರಾಜ್ಯವ್ಯಾಪಿ ಕೋವಿಡ್-19 ಲಾಕ್ ಡೌನ್ ಒಂದು ವಾರ (ಮೇ 23) ರವರೆಗೆ ವಿಸ್ತರಿಸುವುದಾಗಿ ಘೋಷಿಸಿದ್ದಾರೆ.
ಅದರಂತೆ ಸಧ್ಯದ ಪರಿಸ್ಥಿತಿಯಾನುಸಾರ ಮತ್ತೆ ಒಂದು ವಾರಗಳ ಕಾಲ ಲಾಕ್ಡೌನ್ ವಿಸ್ತರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
The positivity rate remains high, so the state government has decided to extend the present complete lockdown in Kerala till May 23rd: Kerala Chief Minister Pinarayi Vijayan pic.twitter.com/Fgd5ORRKOC
— ANI (@ANI) May 14, 2021