BIG NEWS | ಕೇರಳ ಇನ್ಮುಂದೆ ‘ಕೇರಳಂ’…ಮೋದಿ ಸರಕಾರದಿಂದ ಮರುನಾಮಕರಣಕ್ಕೆ ಸಿಕ್ಕಿತು ಗ್ರೀನ್ ಸಿಗ್ನಲ್!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳ ರಾಜ್ಯ ಇನ್ಮುಂದೆ ‘ಕೇರಳಂ’ ಎಂದು ಬದಲಾಯಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಂಗಳವಾರ (ಫೆಬ್ರವರಿ 24) ಹಸಿರು ನಿಶಾನೆ ತೋರಿಸಿದೆ. ದೆಹಲಿಯ ನೂತನ ಪ್ರಧಾನ ಮಂತ್ರಿ ಕಾರ್ಯಾಲಯದ (PMO) ಕಟ್ಟಡ ‘ಸೇವಾತೀರ್ಥ’ದಲ್ಲಿ ನಡೆದ ಪ್ರಥಮ ಸಂಪುಟ ಸಭೆಯಲ್ಲೇ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ . ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 2024ರಲ್ಲಿ ರಾಜ್ಯದ ಹೆಸರನ್ನು ಬದಲಾಯಿಸುವ ಪ್ರಸ್ತಾಪವನ್ನು ಮಾಡಿದ್ದರು. ಬಳಿಕ ಕೇರಳ ವಿಧಾನಸಭೆಯು ಒಮ್ಮತದ ನಿರ್ಣಯ ಅಂಗೀಕರಿಸಿತ್ತು. … Continue reading BIG NEWS | ಕೇರಳ ಇನ್ಮುಂದೆ ‘ಕೇರಳಂ’…ಮೋದಿ ಸರಕಾರದಿಂದ ಮರುನಾಮಕರಣಕ್ಕೆ ಸಿಕ್ಕಿತು ಗ್ರೀನ್ ಸಿಗ್ನಲ್!
Copy and paste this URL into your WordPress site to embed
Copy and paste this code into your site to embed