BIG NEWS | ಲೋಕಸಭೆ ಚುನಾವಣೆ: ವಾರಣಾಸಿಯಿಂದ ಮೋದಿ, ಗಾಂಧಿನಗರದಿಂದ ಅಮಿತ್ ಶಾ ಸ್ಪರ್ಧೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ (Lok Sabha Elections) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ (BJP Candidate list 2023) ಬಿಡುಗಡೆಗೊಳಿಸಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ಟಿ. ಈ ಕುರಿತು ಮಾಹಿತಿ ನೀಡುತ್ತಿದ್ದಾರೆ.

16 ರಾಜ್ಯಗಳ 195 ಕ್ಷೇತ್ರಗಳಿಗೆ ಅಭ್ಯರ್ಥಿಯ ಮೊದಲ ಪಟ್ಟಿಯನ್ನು ರಿಲೀಸ್‌ ಮಾಡಿದ್ದು, ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡಲಿದ್ದಾರೆ ಎಂದು ಘೋಷಣೆಯಾಗಿದೆ. ಗಾಂಧಿನಗರದಿಂದ ಅಮಿತ್ ಶಾ ಸ್ಪರ್ಧೆ ಮಾಡಲಿದ್ದಾರೆ,

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!