Sunday, August 14, 2022

Latest Posts

BIG NEWS | ಮಿಗ್​​-21 ವಿಮಾನ ಪತನ: ಇಬ್ಬರು ಪೈಲಟ್​ಗಳ​ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತೀಯ ವಾಯುಪಡೆಯ (IAF) ಮಿಗ್ -21 ವಿಮಾನವು ಗುರುವಾರ ರಾತ್ರಿ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪತನಗೊಂಡಿದ್ದು, ಇಬ್ಬರೂ ಪೈಲಟ್‌ಗಳು ಸಾವನ್ನಪ್ಪಿದ್ದಾರೆ .

ಬಾರ್ಮರ್ʼನ ಭೀಮ್ಡಾ ಗ್ರಾಮದಲ್ಲಿ ಮಿಗ್ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಜೋರಾದ ಶಬ್ದದೊಂದಿಗೆ ಜನರು ಬೆಂಕಿಯ ಹೊತ್ತಿ ಹೋರಿಯುವುದನ್ನು ಕಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸಧ್ಯ ಸ್ಥಳಕ್ಕೆ ಅಧಿಕಾರಿಗಳು ತೆರಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss