Tuesday, December 6, 2022

Latest Posts

BIG NEWS | ಪುಲ್ವಾಮಾದಲ್ಲಿ ಉಗ್ರರ ದಾಳಿ: ಪೊಲೀಸ್ ಅಧಿಕಾರಿ ಸಾವು, ಸಿಆರ್ ಪಿಎಫ್ ಸಿಬ್ಬಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಸಾವನ್ಪಪ್ಪಿದ್ದು, ಸಿಆರ್ ಪಿಎಫ್ (ಕೇಂದ್ರೀಯ ಮೀಸಲು ಪೊಲೀಸ್ ಪಡೆ) ಸಿಬ್ಬಂದಿ ಗಾಯಗೊಂಡಿದ್ದಾರೆ.
ಇದೀಗ ಈ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಜೆ&ಕೆ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ಸಂಬಂಧ ಹೊಂದಿರುವ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಂದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!